ವಿಜಯನಗರ: ಜಿಲ್ಲೆಯ ಹೊಸಪೇಟೆ ಕೇಂದ್ರಭಾಗದಲ್ಲಿ ನಡೆಯುತ್ತಿರುವ ಪುನೀತ್ ರಾಜ್ಕುಮಾರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಭಿಮಾನಿಗಳು ಹೊಡೆದಾಡಿಕೊಂಡಿದ್ದಾರೆ.
'ಅಪ್ಪು' ಪುತ್ಥಳಿ ಅನಾವರಣದ ವೇಳೆ ಅಭಿಮಾನಿಗಳ ಮಧ್ಯೆ ಹೊಡೆದಾಟ - ವಿಜಯನಗರದಲ್ಲಿ ಪುನೀತ್ ರಾಜ್ಕುಮಾರ್ ಪ್ರತಿಮೆ ಅನಾವರಣ
ರಾಜ್ಕುಮಾರ್ ಕುಟುಂಬಸ್ಥರಿಂದ ಪುನೀತ್ ರಾಜ್ಕುಮಾರ್ ಪುತ್ಥಳಿ ಅನಾವರಣಕ್ಕೆ ಕ್ಷಣಗಣನೆ ನಡೆಯುತ್ತಿದ್ದ ವೇಳೆಯೇ ಅಭಿಮಾನಿಗಳು ಹೊಡೆದಾಡಿಕೊಂಡಿದ್ದಾರೆ.
!['ಅಪ್ಪು' ಪುತ್ಥಳಿ ಅನಾವರಣದ ವೇಳೆ ಅಭಿಮಾನಿಗಳ ಮಧ್ಯೆ ಹೊಡೆದಾಟ fan-clashes-while-unveiling-of-appu-statue-in-vijayanagara](https://etvbharatimages.akamaized.net/etvbharat/prod-images/768-512-15481295-thumbnail-3x2-sanju.jpg)
fan-clashes-while-unveiling-of-appu-statue-in-vijayanagara
'ಅಪ್ಪು' ಪುತ್ಥಳಿ ಅನಾವರಣದ ನಡುವೆ ಅಭಿಮಾನಿಗಳ ಹೊಡೆದಾಟ
ಪುನೀತ್ ರಾಜ್ಕುಮಾರ್ ಪುತ್ಥಳಿ ಅನಾವರಣಕ್ಕೂ ಮುನ್ನವೇ ಅಭಿಮಾನಿಗಳ ನಡುವೆ ಮಾರಾಮಾರಿ ನಡೆದಿದೆ. ರಾಜ್ಕುಮಾರ್ ಕುಟುಂಬದಿಂದ ಪುತ್ಥಳಿ ಅನಾವರಣಕ್ಕೆ ಕ್ಷಣಗಣನೆ ನಡೆಯುತ್ತಿದ್ದ ವೇಳೆ ಕಾರ್ಯಕ್ರಮದ ಮಧ್ಯದಲ್ಲಿಯೇ ಚೇರ್ನಿಂದ ಅಭಿಮಾನಿಗಳು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಗಲಾಟೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡಬೇಕಾಯಿತು.
ಓದಿ:ನೀವು ಯಾರದಾದರೂ ಚಡ್ಡಿ ಬಿಚ್ಚಿಸಿಕೊಳ್ಳಿ, ಜನರ ಚಡ್ಡಿ ಬಿಚ್ಚಿಸೋ ಕೆಲಸ ಮಾಡಬೇಡಿ: ಕುಮಾರಸ್ವಾಮಿ