ಹೊಸಪೇಟೆ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೊರಬನಹಳ್ಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆಯಾಗಿದೆ.
ಹೊಸಪೇಟೆ: ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ- ಕೊಲೆ ಶಂಕೆ - ಮೃತ ದೇಹ ಪತ್ತೆ
ಕೂಡ್ಲಿಗಿ ತಾಲೂಕಿನ ಮೊರಬನಹಳ್ಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆಯಾಗಿದೆ. ಮೃತ ಯುವಕನ ಎರಡೂ ಕಾಲನ್ನು ಹಗ್ಗದಿಂದ ಕಟ್ಟಿದ್ದು, ಇದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ತಿಪ್ಪೇಸ್ವಾಮಿ (30) ಎಂಬ ಯುವಕ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಮೃತ ಯುವಕನ ಎರಡೂ ಕಾಲನ್ನು ಹಗ್ಗದಿಂದ ಕಟ್ಟಿದ್ದು, ಇದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಸ್ಥಳಕ್ಕೆ ಕೂಡ್ಲಿಗಿ ಪಿಎಸ್ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.