ಕರ್ನಾಟಕ

karnataka

ETV Bharat / state

ಲಿಂಗದಹಳ್ಳಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು!

ನಡು ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.

By

Published : Nov 16, 2019, 4:33 PM IST

Fire found in Car engine

ಬಳ್ಳಾರಿ :ನಡು ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಲಿಂಗದಹಳ್ಳಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು..

ಬೆಂಗಳೂರಿಂದ ಕೊಡಾಲ ಮಾರ್ಗವಾಗಿ ತೋರಣಗಲ್ಲಿನತ್ತ ಕುಟುಂಬವೊಂದು ಕಾರಿನಲ್ಲಿ ಪ್ರಯಾಣ ಮಾಡುತ್ತಿತ್ತು. ಈ ವೇಳೆ ಏಕಾಏಕಿ ಕಾರಿನ ಎಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಆಕಸ್ಮಿಕವಾಗಿ ಕಾರಿನೊಳಗೆ ಬೆಂಕಿ ಜ್ವಾಲೆ ಕಾಣಿಸಿಕೊಂಡಿದ್ರಿಂದ ಕಾರಿನೊಳಗಿದ್ದವರು ಎಚ್ಚೆತ್ತುದಿಢೀರನೇ ಕೆಳಗೆ ಇಳಿದಿದ್ದಾರೆ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗಾದಿಗನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details