ಬಳ್ಳಾರಿ: ತೋರಣಗಲ್ ಬಳಿ ಹಂಪಿ ಎಕ್ಸ್‌ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲೋಕೋಪೈಲಟ್ಗಳ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಕಳೆದ ರಾತ್ರಿ ಎಂಜಿನ್ ಸ್ಟಾರ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾಗಿ ಹಿಂದಿನ ಗಾಲಿಯಲ್ಲಿ ಬೆಂಕಿ ಕಾಣಿಸಿತು. ತಂತ್ರಜ್ಞರು ದೋಷ ಸರಿಪಡಿಸಿದ ನಂತರ ರೈಲು ಸಂಚಾರ ಆರಂಭಿಸಲಾಗಿದೆ. ಹುಬ್ಬಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ರೈಲು 2 ಗಂಟೆ ತಡವಾಗಿ ನಿರ್ಗಮಿಸಿತು.
ಹಂಪಿ ಎಕ್ಸ್‌ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ; 2 ಗಂಟೆ ತಡವಾಗಿ ಸಂಚಾರ - Fire in train
ಹುಬ್ಬಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನ ಚಕ್ರಗಳಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕಳೆದ ರಾತ್ರಿ ನಡೆದಿದೆ.

ಹಂಪಿ ಎಕ್ಸ್‌ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ