ಕರ್ನಾಟಕ

karnataka

ETV Bharat / state

ಸಿಎಂ ಬಿಎಸ್​​ವೈ, ಸಚಿವ ಈಶ್ವರಪ್ಪ ನಾಲಾಯಕ್​​: ಉಗ್ರಪ್ಪ ವಾಗ್ದಾಳಿ - ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿಕೆ

ಈ ಸರ್ಕಾರದಲ್ಲಿ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದೆ. ಭ್ರಷ್ಟಾಚಾರ, ಅಕ್ರಮ ನಡೆದರೂ ಇಲ್ಲಿ ಹೇಳೋರಿಲ್ಲ ಕೇಳೋರಿಲ್ಲದಂತಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ‌‌ ಕೆ.ಎಸ್.ಈಶ್ವರಪ್ಪ ನಾಲಾಯಕ್ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದರು.

muniyappa
muniyappa

By

Published : Apr 6, 2021, 3:23 PM IST

ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ‌‌ ಕೆ.ಎಸ್.ಈಶ್ವರಪ್ಪ ನಾಲಾಯಕ್ ಇದ್ದಾರೆಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಕಿಡಿಕಾರಿದ್ದಾರೆ.

ಬಳ್ಳಾರಿಯ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿಂದು ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಅತನಾಡಿದ ಅವರು, ಈ ಸರ್ಕಾರದಲ್ಲಿ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದೆ. ಭ್ರಷ್ಟಾಚಾರ, ಅಕ್ರಮ ನಡೆದರೂ ಇಲ್ಲಿ ಹೇಳೋರಿಲ್ಲ ಕೇಳೋರಿಲ್ಲದಂತಾಗಿದೆ ಎಂದಿದ್ದಾರೆ.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಸ್ವತಃ ಸಚಿವ ಈಶ್ವರಪ್ಪನವರೇ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ ಎಂದರು.

ABOUT THE AUTHOR

...view details