ವಿಜಯನಗರ:ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 5ರಿಂದ 15ರ ವರೆಗೆ ಹಂಪಿ ಸ್ಮಾರಕಗಳ ವೀಕ್ಷಣೆಗೆ ಉಚಿತ ಪ್ರವೇಶ ಘೋಷಿಸಲಾಗಿದೆ. ಹಂಪಿ ಸೇರಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ದೇಶದ ಎಲ್ಲ ಸಂರಕ್ಷಿತ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳ ವೀಕ್ಷಣೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಇಲಾಖೆಯ ನಿರ್ದೇಶಕ ಡಾ. ಎನ್.ಕೆ.ಪಾಠಕ್ ಆದೇಶ ಹೊರಡಿಸಿದ್ದಾರೆ.
ಸ್ವಾತಂತ್ರ್ಯ ಅಮೃತ ಮಹೋತ್ಸವ: ಹಂಪಿ ಸ್ಮಾರಕಕ್ಕೆ ಆ.15ರ ವರೆಗೆ ಉಚಿತ ಪ್ರವೇಶ - ಹಂಪಿ ಸ್ಮಾರಕ
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲ ಸಂರಕ್ಷಿತ ಸ್ಮಾರಕಗಳಿಗೆ ಆ. 5ರಿಂದ 15ರವರೆಗೆ ಉಚಿತ ಪ್ರವೇಶ ನೀಡಲಾಗುತ್ತಿದೆ.
ಹಂಪಿ