ಬಳ್ಳಾರಿ : ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿ ಉದ್ಘಾಟನೆಯ ವೇಳೆ ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಕ್ರೀಡಾ ದ್ವಜ ತಲೆಕೆಳಗಾಗಿ ಹಾರಿಸಿದ ಘಟನೆ ನಡೆದಿದೆ.
ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ : ಕ್ರೀಡಾಧ್ವಜ ಉಲ್ಟಾ ಹಾರಿಸಿದ ಶಾಸಕ..! - ಬಳ್ಳಾರಿ ಕ್ರೀಡಾಧ್ವಜಾ ಉಲ್ಟಾ ಹಾರಿಸಿದ ಜಿ ಸೊಮಶೇಖರ ರೆಡ್ಡಿ
ಬಳ್ಳಾರಿಯ ಬಿಡಿಎಎ ಮೈದಾನದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿ ಉದ್ಘಾಟನೆಯ ವೇಳೆ ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಕ್ರೀಡಾಧ್ವಜವನ್ನು ತಲೆಕೆಳಗಾಗಿ ಹಾರಿಸಿದ್ದಾರೆ.

ಕ್ರೀಡಾಧ್ವಜಾ ತಲೆಕೆಳಗಾವಿ ಹಾರಿಸಿದ ಶಾಸಕ ಜಿ ಸೋಮಶೇಖರ ರೆಡ್ಡಿ
ಕ್ರೀಡಾಧ್ವಜಾ ತಲೆಕೆಳಗಾವಿ ಹಾರಿಸಿದ ಶಾಸಕ ಜಿ ಸೋಮಶೇಖರ ರೆಡ್ಡಿ
ನಗರದ ಬಿಡಿಎಎ ಮೈದಾನದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿ ಉದ್ಘಾಟನೆಯ ವೇಳೆ ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಕ್ರೀಡಾಧ್ವಜವನ್ನು ತಲೆಕೆಳಗಾಗಿ ಹಾರಿಸಿದ್ದಾರೆ. ನಂತರ ದೈಹಿಕ ಶಿಕ್ಷಕರು ಧ್ವಜವನ್ನು ಕೆಳಗಿಳಿಸಿ ಸರಿಪಡಿಸಿ ಮತ್ತೆ ಹಾರಿಸಿದರು.