ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿ ಕೊರೊನಾ ವಾರಿಯರ್​​ಗೆ ಸೋಂಕು - Corona Warrior in Bellary

ಬಳ್ಳಾರಿಯ ಕೋವಿಡ್​-19 ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿ ಗ್ರೂಪ್​​ ನೌಕರನಿಗೆ ಕೊರೊನಾ ಸೋಂಕು ತಗುಲಿದೆ.

corona
ಕೊರೊನಾ

By

Published : Jun 17, 2020, 9:41 AM IST

ಬಳ್ಳಾರಿ: ಜಿಲ್ಲೆಯ ಕೋವಿಡ್​-19 ಆಸ್ಪತ್ರೆಯ ಡಿ ಗ್ರೂಪ್​​ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮೇ. 28 ರಿಂದ ಜೂನ್ 9 ರವರೆಗೆ ಐಸೋಲೇಷನ್ ವಾರ್ಡ್​ನಲ್ಲಿ, 27 ವರ್ಷದ ಡಿ ಗ್ರೂಪ್​ ನೌಕರ ಕಾರ್ಯನಿರ್ವಹಿಸಿದ್ದ.

ಬಳಿಕ ಆತನ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಲ್ಯಾಬ್ ರಿಪೋರ್ಟ್​ನಲ್ಲಿ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಹೇಳಿದ್ದಾರೆ.

ABOUT THE AUTHOR

...view details