ಹೊಸಪೇಟೆ: ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ತಾಲೂಕು ಸಮಿತಿ ಕಾರ್ಯಕರ್ತರು ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಲು ಆಗ್ರಹ, ಕರವೇ ಪ್ರತಿಭಟನೆ - ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ
ಉತ್ತರ ಪ್ರದೇಶದಲ್ಲಿ ಹಿಂದುಳಿದ, ಅಲ್ಪ ಸಂಖ್ಯಾತರ ಹಾಗೂ ದಲಿತರ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಲಾಗುತ್ತಿದೆ. ಹಥ್ರಾಸ್ ನಲ್ಲಿ ಯುವತಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಿ, ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಆರೋಪಿಗಳನ್ನು ಗಲ್ಲುಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಉತ್ತರ ಪ್ರದೇಶದ ಸರ್ಕಾರವನ್ನು ವಜಾಗೊಳಿಸಲು ಆಗ್ರಹ, ಕರವೇ ಪ್ರತಿಭಟನೆ
ಉತ್ತರ ಪ್ರದೇಶದ ಸರ್ಕಾರವನ್ನು ವಜಾಗೊಳಿಸಲು ಆಗ್ರಹ, ಕರವೇ ಪ್ರತಿಭಟನೆ
ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಭಾವಚಿತ್ರಕ್ಕೆ ಮಹಿಳಾ ಕಾರ್ಯಕರ್ತರು ಚಪ್ಪಲಿಯಿಂದ ಹೊಡೆದರು. ಬಳಿಕ ಕಾಲಿನಿಂದ ತುಳಿದು, ಸುಟ್ಟು ಹಾಕಲಾಯಿತು. ಉತ್ತರ ಪ್ರದೇಶದಲ್ಲಿನ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಹೇರಬೇಕು.
ಉತ್ತರ ಪ್ರದೇಶದಲ್ಲಿ ಹಿಂದುಳಿದ, ಅಲ್ಪ ಸಂಖ್ಯಾತರ ಹಾಗೂ ದಲಿತರ ಮೇಲೆ ನಿರಂತವಾಗಿ ಅತ್ಯಾಚಾರ ನಡೆಸಲಾಗುತ್ತಿದೆ. ಹಥ್ರಾಸ್ ನಲ್ಲಿ ಯುವತಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಿ, ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಆರೋಪಿಗಳನ್ನು ಗಲ್ಲುಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.