ಬಳ್ಳಾರಿ: ನಗರದ ಅಂದಾಜು 30 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಡಿಎಂಎಫ್ ಅನುದಾನದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಲು ಅರಣ್ಯ ಖಾತೆ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರಿಗೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಮನವಿ ಮಾಡಿದರು.
ಬಳ್ಳಾರಿ ಅಭಿವೃದ್ಧಿಗೆ 30 ಕೋಟಿ ರೂ. ಅನುದಾನ ಕೊಡಿ: ಉಸ್ತುವಾರಿ ಸಚಿವರಿಗೆ ಮನವಿ - ಡಿ.ಎಂ.ಎಫ್ ಅನುದಾನ
ಡಿ.ಎಂ.ಎಫ್ ಅನುದಾನದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 30 ಕೋಟಿ ನೀಡಲು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ಗೆ ಮನವಿ ಸಲ್ಲಿಸಲಾಗಿದೆ.
letter
ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುದಾನದ ಅಗತ್ಯತೆ ಸೇರಿದಂತೆ ಸಮಗ್ರ ವಿವರ ಒಳಗೊಂಡ ಅಂದಾಜುಪಟ್ಟಿಯನ್ನು ಇದೇ ಸಂದರ್ಭದಲ್ಲಿ ಅವರು ಸಚಿವರಿಗೆ ಹಸ್ತಾಂತರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಮನವಿ ಆಲಿಸಿ, ಕ್ರಮಕೈಗೊಳ್ಳುವುದಾಗಿ ತಿಳಿಸಿದರು.