ಕರ್ನಾಟಕ

karnataka

ETV Bharat / state

ಲಾರಿಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ ಲಾರಿ ಚಾಲಕ ಸಾವು - ಬಳ್ಳಾರಿ ಲಾರಿ ಅಪಘಾತ ಚಾಲಕ ಸಾವು

ಬಳ್ಳಾರಿಯ ಸಿರಗುಪ್ಪ ರಸ್ತೆ ಬಳಿಯ ಲಕ್ಷ್ಮಿ ಕ್ಯಾಂಪ್​ ಹತ್ತಿರ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ನಿವಾಸಿ, ಲಾರಿ ಚಾಲಕ ಸಿದ್ದಪ್ಪ ಎಂಬುವವರು ಮೃತಪಟ್ಟಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lorry accident in bellary
ಲಾರಿ ಅಪಘಾತ

By

Published : Dec 11, 2019, 9:57 AM IST

ಬಳ್ಳಾರಿ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ನಗರ ಹೊರವಲಯದಲ್ಲಿ ಬೆಳಗಿನ ಜಾವ ನಡೆದಿದೆ.

ಲಾರಿ ಅಪಘಾತ

ಬಳ್ಳಾರಿ ನಿವಾಸಿ ಲಾರಿ ಚಾಲಕ ಸಿದ್ದಪ್ಪ ಎಂಬುವರು ಮೃತಪಟ್ಟಿದ್ದಾರೆ. ಸಿರುಗುಪ್ಪ ರಸ್ತೆಯ ಲಕ್ಷ್ಮಿನಗರ ಕ್ಯಾಂಪಿನ ಬಳಿಯ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details