ಹೊಸಪೇಟೆ :ನಗರದ ಇಪ್ಪತೇರಿ ಮಾಗಾಣಿಯಲ್ಲಿ ರೈಲು ಹಳಿಗೆ ತೆಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ - ಹೊಸಪೇಟೆಯಲ್ಲಿ ವ್ಯಕ್ತಿ ಆತ್ಮಹತ್ಯೆ
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
![ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ Man Committed suicide in Hospet](https://etvbharatimages.akamaized.net/etvbharat/prod-images/768-512-11304998-thumbnail-3x2-hrss.jpg)
ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ರೈಲು ಹರಿದ ಪರಿಣಾಮ ವ್ಯಕ್ತಿಯ ರುಂಡ ಮುಂಡ ಬೇರ್ಪಟ್ಟಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.