ಬಳ್ಳಾರಿ:ಕೂಡ್ಲಿಗಿ ಪಟ್ಟಣದ ರಾಜೀವ್ ಗಾಂಧಿ ನಗರದಲ್ಲಿನ ರಾಷ್ಟ್ರೀಯ ಹೆದ್ದಾರಿ NH-50 ರಸ್ತೆಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಕೂಡ್ಲಿಗಿ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು - ಬೈಕ್ ಅಪಘಾತದಲ್ಲಿ ವ್ಯಕ್ತಿ ಸಾವು
ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬಳ್ಳಾರಿಯ ಕೂಡ್ಲಿಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಸ್ಥಳದಲ್ಲಿಯೇ ವ್ಯಕ್ತಿ ಸಾವು