ಬಳ್ಳಾರಿ:ನಗರದ ಮೋತಿ ವೃತ್ತದಲ್ಲಿ ರಾತ್ರಿ ಸಮಯದಲ್ಲಿ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಐಎಸ್ಐ ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.

ಸ್ಥಳಕ್ಕೆ ಸಂಚಾರಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ:ಇಂದು ಭಾರತ- ಚೀನಾ ನಡುವೆ 11ನೇ ಸುತ್ತಿನ ಮಹತ್ವದ ಮಿಲಿಟರಿ ಮಾತುಕತೆ!