ಬಳ್ಳಾರಿ: ಜಿಂದಾಲ್ ಎದುರುಗಡೆ ನಿರ್ಮಿಸಲಾಗಿರುವ ಒಂದು ಸಾವಿರ ಆಕ್ಸಿಜನ್ ಬೆಡ್ಗಳ ತಾತ್ಕಾಲಿಕ ಆಸ್ಪತ್ರೆಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಸೋಮವಾರ ಚಾಲನೆ ನೀಡಿದರು.
ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆಗೆ ಸಚಿವ ಆನಂದ್ ಸಿಂಗ್ ಚಾಲನೆ
1 ಸಾವಿರ ಆಕ್ಸಿಜನ್ ಬೆಡ್ಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಪರಿವರ್ತಕಗಳ ಯಂತ್ರಗಳಿಗೆ ಸಚಿವ ಆನಂದಸಿಂಗ್ ಅವರು ಪೂಜೆ ಸಲ್ಲಿಸಿ ಬಟನ್ ಒತ್ತುವುದರ ಮೂಲಕ ಚಾಲನೆ ನೀಡಿದರು.
Anand Singh
1 ಸಾವಿರ ಆಕ್ಸಿಜನ್ ಬೆಡ್ಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಪರಿವರ್ತಕಗಳ ಯಂತ್ರಗಳಿಗೆ ಸಚಿವ ಆನಂದಸಿಂಗ್ ಪೂಜೆ ಸಲ್ಲಿಸಿ ಬಟನ್ ಒತ್ತುವುದರ ಮೂಲಕ ಚಾಲನೆ ನೀಡಿದರು. ಈ ಸಮಯದಲ್ಲಿ ವಿಮ್ಸ್ ನಿವೃತ್ತ ನಿರ್ದೇಶಕ ಡಾ. ದೇವಾನಂದ್, ತಾತ್ಕಾಲಿಕ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಂದಾಲ್ ಸಿಬ್ಬಂದಿ ಇದ್ದರು.