ಹೊಸಪೇಟೆ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಶಾಸಕ ಭೀಮಾನಾಯ್ಕ್ಗೆ ಕೋವಿಡ್: ಸಂಪರ್ಕಿತರು ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ - ಹೊಸಪೇಟೆ
ನನಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ಐದಾರು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ತಪಾಸಣೆ ಮಾಡಿಸಿಕೊಳ್ಳಿ ಎಂದು ಶಾಸಕ ಭೀಮಾನಾಯ್ಕ್ ಮನವಿ ಮಾಡಿದ್ದಾರೆ.
ಶಾಸಕ ಭೀಮಾನಾಯ್ಕ್
ನನಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ಐದಾರು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ತಪಾಸಣೆ ಮಾಡಿಸಿಕೊಳ್ಳಿ ಎಂದು ಶಾಸಕ ಭೀಮಾನಾಯ್ಕ್ ಮನವಿ ಮಾಡಿದ್ದಾರೆ.
ಈ ಹಿಂದೆ ರಾಯಚೂರು ಜಿಲ್ಲೆಯ ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಭೀಮಾನಾಯ್ಕ್ ಹೋಗಿದ್ದರು.