ಬಳ್ಳಾರಿ:ಕೋರ್ ಝೋನ್ ಮತ್ತು ಬಫರ್ ಝೋನ್ ಇರುವ ನಗರದ ಗುಗ್ಗರಹಟ್ಟಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ವಾಣಿಜ್ಯ ಇಲಾಖೆಯ ಆಯುಕ್ತರಾದ ಎಂ.ಎಸ್.ಶ್ರೀಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಸರಕಾರದ ನಿಯಮಾವಳಿಗಳ ಅನ್ವಯ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಇದುವರೆಗೆ ಕೈಗೊಂಡ ಕ್ರಮಗಳ ಕುರಿತು ವಿವರಣೆ ನೀಡಿದರು.