ಕರ್ನಾಟಕ

karnataka

ETV Bharat / state

ಹೊಸಪೇಟೆಯ ಪೆಟ್ರೋಲ್​ ಬಂಕ್​ನಲ್ಲಿ ಗೋಲ್​​ಮಾಲ್... ವಿಡಿಯೋ ನೋಡಿ - ಹೊಸಪೇಟೆಯಲ್ಲಿ ಪೆಟ್ರೋಲ್ ಬಂಕ್ ಗೋಲ್ ಮಾಲ್

ಇಲ್ಲಿರುವ ಬಂಕ್​ವೊಂದರಲ್ಲಿ ಪೆಟ್ರೋಲ್​ ಹಾಕುವ ವಿಚಾರದಲ್ಲಿ ಗೋಲ್​ಮಾಲ್ ಮಾಡಲಾಗಿದೆ ಎಂದು ಆರೋಪಿಸಿ ಮಾಲೀಕ ಹಾಗೂ ಸಿಬ್ಬಂದಿ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Petrol bank golmal
ಪೆಟ್ರೋಲ್​ ಬಂಕ್​ನಲ್ಲಿ ಗೋಲ್​​ಮಾಲ್

By

Published : Feb 2, 2020, 4:27 PM IST

ಹೊಸಪೇಟೆ :ಇಲ್ಲಿರುವ ಬಂಕ್​ವೊಂದರಲ್ಲಿ ಪೆಟ್ರೋಲ್​ ಗೋಲ್​ಮಾಲ್ ಮಾಡಲಾಗಿದೆ ಎಂದು ಆರೋಪಿಸಿ ಮಾಲೀಕ ಹಾಗೂ ಸಿಬ್ಬಂದಿ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್​ ಬಂಕ್​ನಲ್ಲಿ ಗೋಲ್​​ಮಾಲ್

ನಗರದ ಹಂಪಿ ರಸ್ತೆಯಲ್ಲಿರುವ ಶಂಕರ್ ಸರ್ವೀಸ್ ಸೆಂಟರ್​ನಲ್ಲಿ ಗ್ರಾಹಕರು ಕೊಟ್ಟ ಹಣಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್, ಡಿಸೇಲ್​ ಹಾಕಿದ್ದಾರೆ ಎಂದು ಆರೋಪಿಸಿ ಗ್ರಾಹಕರು ಬಂಕ್​ ಮಾಲೀಕರು ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಂಕ್​ ಬಂದ್​ ಮಾಡಿರುವ ಘಟನೆ ನಡೆದಿದೆ.

ಈ ಸಂಬಂಧ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ABOUT THE AUTHOR

...view details