ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿ ಪಿಎಸ್​​ಐ ಹುದ್ದೆಗೆ ಅಭ್ಯರ್ಥಿಗಳ ದೈಹಿಕ ಪರೀಕ್ಷೆ - ಬಳ್ಳಾರಿ ಜಿಲ್ಲಾ ಕ್ರೀಡಾಂಗಣ

ಜಿಲ್ಲಾ ಕ್ರೀಡಾಂಗಣದಲ್ಲಿ11 ದಿನಗಳವರೆಗೆ ನಾಗರಿಕ ಸಬ್ ಇನ್ಸ್​ಪೆಕ್ಟರ್​ ಹುದ್ದೆಗೆ 850 ಅಭ್ಯರ್ಥಿಗಳ ದೈಹಿಕ ಪರೀಕ್ಷೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Physical Examination
ಪಿ.ಎಸ್.ಐ ಅಭ್ಯರ್ಥಿಗಳ ದೈಹಿಕ ಪರೀಕ್ಷೆ

By

Published : Jan 10, 2020, 1:10 PM IST

ಬಳ್ಳಾರಿ: ಜಿಲ್ಲಾ ಕ್ರೀಡಾಂಗಣದಲ್ಲಿ11 ದಿನಗಳವರೆಗೆ ನಾಗರಿಕ ಸಬ್ ಇನ್ಸ್​ಪೆಕ್ಟರ್​ ಹುದ್ದೆಗೆ 850 ಅಭ್ಯರ್ಥಿಗಳ ದೈಹಿಕ ಪರೀಕ್ಷೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪಿಎಸ್​ಐ ಅಭ್ಯರ್ಥಿಗಳ ದೈಹಿಕ ಪರೀಕ್ಷೆ

ರಾಜ್ಯದ 300 ಸಿವಿಲ್, ಪಿಎಸ್​​ಐ ಹುದ್ದೆಗಳಿಗೆ ಬಳ್ಳಾರಿ, ಕೊಪ್ಪಳ, ಬಳ್ಳಾರಿ, ಕಲಬುರಗಿ, ರಾಯಚೂರಿನ ಮತ್ತು ಇನ್ನಿತರ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಭಾಗವಹಿಸಿದ್ದಾರೆ. ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ 2020 ಜನವರಿ 7 ರಿಂದ 24ವರಗೆ ಪಿಎಸ್​​ಐ ಹುದ್ದೆಯ ದೈಹಿಕ ಪರೀಕ್ಷೆ ನಡೆಯಲಿದೆ.

ಸ್ಥಳದಲ್ಲಿ ಬಳ್ಳಾರಿ ವಲಯದ ಐಜಿ ನಂಜುಂಡಸ್ವಾಮಿ, ಅಧಿಕಾರಿಗಳಾದ ಮಹಾದೇವ ಪ್ರಸಾದ, ಡಾ. ರಾಮಕೃಷ್ಣ ಮತ್ತಿತರ ಪೊಲೀಸ್​ ಸಿಬ್ಬಂದಿ ಇದ್ದರು.

ABOUT THE AUTHOR

...view details