ಬಳ್ಳಾರಿ:ಪುಲ್ವಾಮಾ ದಾಳಿಯಲ್ಲಿ ವೀರಮರಣ ಹೊಂದಿದ ಸೈನಿಕರ ಕುಟುಂಬಕ್ಕೆ ಬಳ್ಳಾರಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ 16,422 ರೂ. ಡಿಡಿ ನೀಡಲಾಯಿತು.
ಪುಲ್ವಾಮಾ ದಾಳಿಯಲ್ಲಿ ವೀರಮರಣ ಹೊಂದಿದ ಸೈನಿಕರ ಕುಟುಂಬಕ್ಕೆ ನಿವೃತ್ತ ಪೊಲೀಸರಿಂದ ಸಹಾಯಸ್ತ - ಪುಲ್ವಾಮಾ ದಾಳಿ
ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ 16,422 ರೂ. ಡಿಡಿಯನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.
ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ
ಸಂಘದಿಂದ ಡಿಡಿಯನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.
ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್, ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದರು.