ಹೊಸಪೇಟೆ:ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ನಿನ್ನೆ ರಾತ್ರಿ ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಬೈಕ್ ಗಳು ಮುಖಾಮುಖಿ ಡಿಕ್ಕಿ: ಪೊಲೀಸ್ ಕಾನ್ಸ್ಟೇಬಲ್ ಸಾವು - ಪೊಲೀಸ್ ಕಾನ್ಸ್ಟೇಬಲ್ ಸಾವು
ನಿನ್ನೆ ರಾತ್ರಿ ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ನಡೆದಿದೆ.
ಬೈಕ್ ಗಳು ಮುಖಾಮುಖಿ ಡಿಕ್ಕಿ: ಪೊಲೀಸ್ ಕಾನ್ಸ್ಟೇಬಲ್ ಸಾವು
ಹೊಳಲು ಗ್ರಾಮದ ಶಿವಕುಮಾರ್ ಸ್ವಾಮಿ(41) ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್. ಮತ್ತೊಬ್ಬ ಸವಾರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನ್ಸ್ಟೇಬಲ್ ಹೂವಿನ ಹಡಗಲಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ವಿಷಕಾರಿ ಮದ್ಯ ಸೇವಿಸಿ ಮೂವರ ಸಾವು ಪ್ರಕರಣ : 6 ಮಂದಿ ಅರೆಸ್ಟ್, ಇಬ್ಬರು ಕಾನ್ಸ್ಟೇಬಲ್ ಸಸ್ಪೆಂಡ್