ಹೊಸಪೇಟೆ:ನಗರದಲ್ಲಿಂದು ಸವಿತಾ ಸಮಾಜದಿಂದ ದ್ವಿತೀಯ ವರ್ಷದ ಸವಿತಾ ಮಹರ್ಷಿ ಜಯಂತ್ಯುತ್ಸವ ಆಚರಣೆ ಮಾಡಲಾಯಿತು.
ಹೊಸಪೇಟೆಯಲ್ಲಿ ಸವಿತಾ ಮಹರ್ಷಿ ಜಯಂತ್ಯುತ್ಸವ - hospete ballary latest news
ಸವಿತಾ ಸಮಾಜದಿಂದ ದ್ವಿತೀಯ ವರ್ಷದ ಸವಿತಾ ಮಹರ್ಷಿ ಜಯಂತ್ಯುತ್ಸವ ಆಚರಣೆ ಮಾಡಲಾಗಿದ್ದು, ವಡಕರಾಯ ದೇವಸ್ಥಾನದಿಂದ ವೆಂಕಟೇಶ್ವರ ಕಲ್ಯಾಣ ಮಂಟಪದವರೆಗೆ ಸವಿತಾ ಮಹರ್ಷಿಗಳ ಅದ್ದೂರಿ ಭಾವಚಿತ್ರ ಮೆರವಣಿಗೆ ಮಾಡಿದರು.
ಹೊಸಪೇಟೆಯಲ್ಲಿ ಸವಿತಾ ಮಹರ್ಷಿ ಜಯಂತ್ಯೋತ್ಸವ ಕಾರ್ಯಕ್ರಮ!
ವಡಕರಾಯ ದೇವಸ್ಥಾನದಿಂದ ವೆಂಕಟೇಶ್ವರ ಕಲ್ಯಾಣ ಮಂಟಪದವರೆಗೆ ಸವಿತಾ ಮಹರ್ಷಿಗಳ ಅದ್ಧೂರಿ ಭಾವಚಿತ್ರ ಮೆರವಣಿಗೆ ನಡೆಯಿತು. ನಂತರ ಶಿಕ್ಷಣ ಇಲಾಖೆ ಅಧಿಕಾರಿ ಬಸವರಾಜ ಉಪನ್ಯಾಸ ನೀಡಿದರು.