ಬಳ್ಳಾರಿ: ಮೊದಲನೇ ಹಂತದ ಲಾಕ್ ಡೌನ್ ಮುಕ್ತಾಯವಾಗಿದ್ದು, ಇದೀಗ ಎರಡನೇ ಹಂತದ ಲಾಕ್ ಡೌನ್ ಶುರುವಾಗಿದೆ. ಗಣಿಜಿಲ್ಲೆಯಲ್ಲಿ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತ ಈಟಿವಿ ಭಾರತದ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಹೀಗಿದೆ.
ಗಣಿಜಿಲ್ಲೆಯಲ್ಲಿ ಎರಡನೇ ಹಂತದ ಲಾಕ್ ಡೌನ್ ಹೇಗಿದೆ ನೋಡಿ - corona effect ballary
ಬಳ್ಳಾರಿಯಲ್ಲಿ ಎರಡನೇ ಹಂತದ ಲಾಕ್ ಡೌನ್ ಶುರುವಾಗಿದ್ದು, ಈ ಕುರಿತ ವಾಕ್ ಥ್ರೂ ಇಲ್ಲಿದೆ.

ಲಾಕ್ ಡೌನ್
ಬಳ್ಳಾರಿಯಲ್ಲಿ ಎರಡನೇ ಹಂತದ ಲಾಕ್ ಡೌನ್ ಬಗ್ಗೆ ವಾಕ್ ಥ್ರೂ..
ಜಿಲ್ಲೆಯಲ್ಲಿ ಆರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಬಳ್ಳಾರಿ, ಸಿರುಗುಪ್ಪ ಹಾಗೂ ಹೊಸಪೇಟೆ ತಾಲೂಕಿನಲ್ಲಿ ಈ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯ ಹಡಗಲಿ, ಕೂಡ್ಲಿಗಿ, ಸಂಡೂರು ಹಾಗೂ ಹಗರಿ ಬೊಮ್ಮನಹಳ್ಳಿ ತಾಲೂಕಿನಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎನ್ನಲಾಗಿದೆ.