ಬಳ್ಳಾರಿ :ಸೂರ್ಯಗ್ರಹಣ ಮುಕ್ತಾಯದ ಬಳಿಕ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹಂಪಿ ವಿರೂಪಾಕ್ಷ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಸೂರ್ಯಗ್ರಹಣ ಮುಕ್ತಾಯದ ಬಳಿಕ ಹಂಪಿ ವಿರೂಪಾಕ್ಷ ದೇಗುಲದಲ್ಲಿ ವಿಶೇಷ ಪೂಜೆ - Solar eclipse Latest news
ಸೂರ್ಯ ಗ್ರಹಣದ ಹಿನ್ನಲೆಯಲ್ಲಿ ಬೆಳಗ್ಗೆ 6.30 ರಿಂದ 8 ಗಂಟೆಯವರೆಗೆ ಹಾಗೂ ಸಂಜೆ 4 ರಿಂದ ರಾತ್ರಿ 7ರವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
Hampi virupaksha temple
ಸೂರ್ಯಗ್ರಹಣ ಮುಗಿದ ಬಳಿಕ ದೇಗುಲವನ್ನು ಶುಚಿತ್ವಗೊಳಿಸಿ ವಿರೂಪಾಕ್ಷ ದೇವರ ವಿಗ್ರಹಕ್ಕೆ ವಿಶೇಷ ಪೂಜೆ ನೆರವೇರಿಸಿದರು. ವಿರೂಪಾಕ್ಷನ ಭಕ್ತರು ಕೂಡಾ ದೇವರ ದರ್ಶನ ಪಡೆದರು. ಸೂರ್ಯ ಗ್ರಹಣದ ಹಿನ್ನಲೆಯಲ್ಲಿ ಬೆಳಗ್ಗೆ 6.30 ರಿಂದ 8 ಗಂಟೆಯವರೆಗೆ ಹಾಗೂ ಸಂಜೆ 4 ರಿಂದ ರಾತ್ರಿ 7ರವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.