ಬಳ್ಳಾರಿ: ಇಂದು ಆಯೋಜಿಸಿದ್ದ ಹತ್ತನೇ ತರಗತಿ ಪೂರ್ವ ಸಿದ್ಧತೆ ಪರೀಕ್ಷೆಯ ಪ್ರಶ್ನೆ ಪತ್ರಿಕೆಯೊಂದು ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ
ಇಂದು ಆಯೋಜಿಸಿದ್ದ ಹತ್ತನೇ ತರಗತಿ ಪೂರ್ವ ಸಿದ್ಧತೆ ಪರೀಕ್ಷೆಯ ಪ್ರಶ್ನೆ ಪತ್ರಿಕೆಯೊಂದು ಲೀಕ್ ಆಗಿದ್ದು, ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.
ಪ್ರಶ್ನೆ ಪತ್ರಿಕೆ ಲೀಕ್..
ಪೂರ್ವಸಿದ್ಧತೆ ಪರೀಕ್ಷೆ ಮುನ್ನಾ ದಿನವೇ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ವಿದ್ಯಾರ್ಥಿಗಳಿಗೆ ಲಭ್ಯವಾಗಿದೆ. ಇಂದು ಬೆಳಿಗ್ಗೆ 9:30ರಿಂದ ಆರಂಭವಾಗಬೇಕಿದ್ದ ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆ ವಾಟ್ಸ್ಯಾಪ್ ನಲ್ಲಿ ನಿನ್ನೆಯಿಂದಲೇ ಹರಿದಾಡುತ್ತಿದೆ.
ಅಂತಿಮ ಪರೀಕ್ಷೆ ಮಾದರಿಯಲ್ಲೇ ಈ ಪೂರ್ವಸಿದ್ಧತೆ ಪರೀಕ್ಷೆಯನ್ನು ಆಯೋಜಿಸಲಾಗಿತ್ತು.
Last Updated : Feb 19, 2020, 10:42 AM IST