ಬಳ್ಳಾರಿ :ನಗರದ ರಾಯಲ್ ವೃತ್ತದಲ್ಲಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಹೈದರಾಬಾದ್ನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿ ಯುವತಿಯ ಕೊಲೆ ಮಾಡಿದ ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಹೈದರಾಬಾದ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ : ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ