ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಆವರಣದಲ್ಲಿಂದು 74ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆ: ಬಳ್ಳಾರಿಯಲ್ಲಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ವಿತರಣೆ - Ballary independence day news
ವಿಕಲಚೇತನರ ಹಾಗು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2019-20ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್‍ಗಳನ್ನು ವಿತರಣೆ ಮಾಡಲಾಯಿತು.
Taking laptop distribution to special abled student's
ಈ ಸಂದರ್ಭದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2019-20ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿಶೇಷಚೇತನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಟಾಕಿಂಗ್ ಲ್ಯಾಪ್‍ಟಾಪ್‍ಗಳನ್ನು ವಿತರಣೆ ಮಾಡಲಾಯಿತು.
ಈ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಆರ್.ನಾಗರಾಜ್, ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಕೆ.ಮಹಾಂತೇಶ್ ಸೇರಿದಂತೆ ವಿಕಲಚೇತನ ಮಕ್ಕಳು ಮತ್ತು ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.