ಬಳ್ಳಾರಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈವರೆಗೂ 5,974 ಸೋಂಕಿತರು ಪತ್ತೆಯಾಗಿದ್ದಾರೆ.
ಬಳ್ಳಾರಿಯಲ್ಲಿ ಐದು ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ - Bellary five thousand corona infected News
ಜಿಲ್ಲೆಯಲ್ಲಿ ಈವರೆಗೆ ಸುಮಾರು 5,974 ಕೇಸ್ಗಳು ಪತ್ತೆಯಾಗಿದ್ದು, 2,800 ಮಂದಿ ಗುಣಮುಖರಾಗಿದ್ದಾರೆ. 3,083 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ 337 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಐದು ಸಾವಿರ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ಜಿಲ್ಲೆಯಲ್ಲಿ ಈವರೆಗೆ ಸುಮಾರು 5974 ಕೇಸ್ಗಳು ಪತ್ತೆಯಾಗಿದ್ದು, 2,800 ಮಂದಿ ಗುಣಮುಖರಾಗಿದ್ದಾರೆ. 3,083 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ 337 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 91 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ಹೊಸದಾಗಿ 338 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ.