ಹೊಸಪೇಟೆ:ಅಂದಾಜು 50 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಪಟ್ಟಣ ಠಾಣೆಯ ಪೊಲೀಸರು ಗೌರಯುತ ಅಂತ್ಯಸಂಸ್ಕಾರ ನೆರವೇರಿಸಿದರು.
ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗೌರವಯುತ ಅಂತ್ಯಕ್ರಿಯೆ ನೆರವೇರಿಸಿದ ಪೊಲೀಸರು - ಹೊಸಪೇಟೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಪೊಲೀಸರು ಮೃತದೇಹದ ಕುರಿತು ಪ್ರಕಟಣೆ ಮೂಲಕ ತಿಳಿಸಿದರೂ ಯಾರು ಬರದ ಕಾರಣ, ಪೊಲೀಸರೇ ಗೌರಯುತವಾಗಿ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ.
ಅಪರಿಚಿತ ವ್ಯಕ್ತಿಯ ಶವ ಪತ್ತೆ : ಗೌರಯುತವಾಗಿ ಅಂತ್ಯಕ್ರಿಯೆ ನೆರವೇರಿಸಿದ ಪೊಲೀಸರು
ವಾಲ್ಮೀಕಿ ವೃತ್ತದ ಮೃತ್ಯುಂಜಯ ಆಸ್ಪತ್ರೆಯ ಬಳಿ ವ್ಯಕ್ತಿಯ ಶವ ಪತ್ತೆಯಾಗಿತ್ತು. ಬಳಿಕ ಪೊಲೀಸರು ಮೃತದೇಹದ ಕುರಿತು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಆದರೆ, ಯಾರೂ ಬಾರದ ಹಿನ್ನೆಲೆಯಲ್ಲಿ ಪೊಲೀಸರೇ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಇದನ್ನೂ ಓದಿ: ಡೆಡ್ಲಿ ವ್ಹೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಯುವಕರು ಅರೆಸ್ಟ್
TAGGED:
ಅಪರಿಚಿತ ವ್ಯಕ್ತಿಯ ಶವ ಪತ್ತೆ