ಬಳ್ಳಾರಿ: ತಾಲೂಕಿನ ಚಾಗನೂರು ಗ್ರಾಮದಲ್ಲಿ ಗೃಹಣಿಯೊಬ್ಬಳು ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಕ್ಕಳಾಗಲಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ - ಮಹಿಳೆ ಆತ್ಮಹತ್ಯೆ
ಮದುವೆ ಯಾಗಿ ಆರು ವರ್ಷ ವಾಗಿದ್ದು, ಅವಳಿಗೆ ಗರ್ಭ ಕೋಶದ ತೊಂದರೆ ಇದ್ದ ಕಾರಣ ಮಕ್ಕಳಾಗಲಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ ಶರಣಾಗಿದ್ದಾಳೆ.
ಮಕ್ಕಳಾಗಲಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ
ಚಾಗನೂರು ಗ್ರಾಮದ ನಿವಾಸಿ ತುಳಸಿ (26), ಬುಧವಾರ ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಿ.ಡಿ ಹಳ್ಳಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಮದುವೆ ಯಾಗಿ ಆರು ವರ್ಷ ವಾಗಿದ್ದು, ಅವಳಿಗೆ ಗರ್ಭ ಕೋಶದ ತೊಂದರೆ ಇದ್ದ ಕಾರಣ ಮಕ್ಕಳಾಗಲಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.