ಬಳ್ಳಾರಿ:ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಡುತಿನ ರಾಷ್ಟ್ರೀಯ ಹೆದ್ದಾರಿ 64 ರಲ್ಲಿ ನಡೆದಿದೆ.
ಟಿಪ್ಪರ್ - ಬೈಕ್ ನಡುವೆ ಡಿಕ್ಕಿ... ಸ್ಥಳದಲ್ಲೇ ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ - ಬಳ್ಳಾರಿ ಟಿಪ್ಪರ್ ಹಾಗು ಬೈಕ್ ನಡುವೆ ಅಪಘಾತ
ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿಯ ಕುಡುತಿನ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.
ಬೈಕ್ಗೆ ಡಿಕ್ಕಿ
ಒಂದೇ ಬೈಕ್ನಲ್ಲಿ ಪ್ರಯಾಣ ಬೆಳೆಸಿದ್ದ ಮೂವರು ಸ್ನೇಹಿತರು ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ನಿವಾಸಿಗಳಾದ ರಾಮರಾವ್ (22) ಮೃತ ಯುವಕ. ಕೃಷ್ಣಕುಮಾರ್ (20) ಮತ್ತು ಪ್ರಸನ್ನ (18) ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಸಲಾಗಿದೆ ಎಂದು ಕುಡುತಿನಿ ಪೊಲೀಸರು ತಿಳಿಸಿದ್ದಾರೆ.
Last Updated : Oct 24, 2020, 8:44 PM IST