ಕರ್ನಾಟಕ

karnataka

ETV Bharat / state

ಇಂದು ಗಣಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ - ಬಳ್ಳಾರಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ,

ಗಣಿ ಜಿಲ್ಲೆಯಲ್ಲಿ ಇಂದು ಗುಡುಗು‌ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Today Heavy raining possible, Today Heavy raining possible in Bellary, Bellary rain news, ಇಂದು ಭಾರೀ ಮಳೆಯಾಗುವ ಸಾಧ್ಯತೆ, ಬಳ್ಳಾರಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ, ಬಳ್ಳಾರಿ ಮಳೆ ಸುದ್ದಿ,
ಇಂದು ಗಣಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

By

Published : Apr 23, 2021, 10:30 AM IST

ಬಳ್ಳಾರಿ: ಗಣಿ ನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು‌ ಹವಾಮಾನ‌‌ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಗಣಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ನಾನಾ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಉಭಯ ಜಿಲ್ಲೆಗಳ ರೈತರು ತಮ್ಮ-ತಮ್ಮ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಾಗ ಬಹಳ ಎಚ್ಚರಿಕೆ ವಹಿಸಬೇಕೆಂದು ಹಗರಿ ಕೃಷಿ ವಿಜ್ಞಾನ ಕೇಂದ್ರದ ಜಿಲ್ಲಾ ಕೃಷಿ ಹವಾಮಾನ ಘಟಕವು ಕೋರಿದೆ.

ಮಾಹಿತಿಗಾಗಿ‌ ಮೊಬೈಲ್ ಸಂಖ್ಯೆ 9110490887ಕ್ಕೆ ಕರೆ ಮಾಡಿ ಖಚಿತಪಡಿಸಿಕೊಳ್ಳಬಹುದಾಗಿದೆ.

ABOUT THE AUTHOR

...view details