ಹೊಸಪೇಟೆ (ಬಳ್ಳಾರಿ): ನಗರದ ಅನಂತಶಯನಗುಡಿಯ ರೈಸ್ ಮಿಲ್ ಬಳಿ ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ಬೈಕ್ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು - rider died in the accident
ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದು, ಘಟನೆಗೆ ಕಾರಣವಾದ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ಗೆ ಲಾರಿ ಡಿಕ್ಕಿ
ಬೈಕ್ ಸವಾರ ಗಾಳೆಮ್ಮ ದೇವಸ್ಥಾನದಿಂದ ಹೊಸಪೇಟೆ ಕಡೆಗೆ ಹೋಗುವಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಲಾರಿಯೊಂದಿಗೆ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಂಚಾರಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.