ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರ ಕ್ರಾಸ್ ಬಳಿಯ ತಿರುವಿನಲ್ಲಿ ಸರಕು ಸಾಗಣೆ ಟಿಪ್ಪರ್ವೊಂದಕ್ಕೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಟಿಪ್ಪರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ.. ಬೆಚ್ಚಿಬೀಳಿಸುತ್ತೆ ಸಿಸಿಟಿವಿ ದೃಶ್ಯ - ಟಿಪ್ಪರ್ಗೆ ಬೈಕ್ ಡಿಕ್ಕಿ
ಸಂಡೂರು ತಾಲೂಕಿನ ವಿಠಲಾಪುರ ಗ್ರಾಮದ ನಿವಾಸಿಗಳಾದ ರಾಜಶೇಖರ (20) ಹಾಗೂ ಜಗದೀಶ (21) ಮೃತಪಟ್ಟ ದುರ್ದೈವಿಗಳೆಂದು ಗುರುತಿಸಲಾಗಿದೆ. ತೋರಣಗಲ್ಲಿನ ಜಿಂದಾಲ್ ಕಂಪನಿಯ ನೌಕರರಾಗಿದ್ದು. ಅವರಿಬ್ಬರು ಕೆಲಸ ಮುಗಿಸಿಕೊಂಡು ವಿಠಲಾಪುರ ಗ್ರಾಮಕ್ಕೆ ತೆರಳುವಾಗ, ಸುಲ್ತಾನಪುರ ತಿರುವಿನಲ್ಲಿ ಸರಕು ಸಾಗಣೆ ಟಿಪ್ಪರ್ಗೆ ಬೈಕ್ ಡಿಕ್ಕಿಹೊಡೆದಿದೆ.
ಟಿಪ್ಪರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ
ಸಂಡೂರು ತಾಲೂಕಿನ ವಿಠಲಾಪುರ ಗ್ರಾಮದ ನಿವಾಸಿಗಳಾದ ರಾಜಶೇಖರ (20) ಹಾಗೂ ಜಗದೀಶ (21) ಮೃತಪಟ್ಟ ದುರ್ದೈವಿಗಳೆಂದು ಗುರುತಿಸಲಾಗಿದೆ. ತೋರಣಗಲ್ಲಿನ ಜಿಂದಾಲ್ ಕಂಪನಿಯ ನೌಕರರಾಗಿದ್ದು. ಅವರಿಬ್ಬರು ಕೆಲಸ ಮುಗಿಸಿಕೊಂಡು ವಿಠಲಾಪುರ ಗ್ರಾಮಕ್ಕೆ ತೆರಳುವಾಗ, ಸುಲ್ತಾನಪುರ ತಿರುವಿನಲ್ಲಿ ಸರಕು ಸಾಗಣೆ ಟಿಪ್ಪರ್ಗೆ ಬೈಕ್ ಡಿಕ್ಕಿಹೊಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ.
ಇದನ್ನೂ ಓದಿ:ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ 11ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ : ವಿಡಿಯೋ