ಬಳ್ಳಾರಿ: ಜಿಂದಾಲ್ ಕಾರ್ಖಾನೆಯ ಆವರಣದಲ್ಲಿರುವ ಡಂಪಿಂಗ್ ಯಾರ್ಡ್ನಲ್ಲಿ ಗಣಿ ತ್ಯಾಜ್ಯದ ರಾಶಿ ಕುಸಿದು ಇಬ್ಬರು ಸಾವಿಗೀಡಾಗಿದ್ದಾರೆ. ಸಂಡೂರು ತಾಲೂಕಿನ ಸುಲ್ತಾನ್ ಪುರ ಗ್ರಾಮದ ಹಿಂಭಾಗದಲ್ಲಿ ಡಂಪಿಂಗ್ ಯಾರ್ಡ್ ಸೇರಿದಂತೆ ಭಾರಿ ಕಸದರಾಶಿ ಇದೆ. ಸಾರ್ವಜನಿಕ ನಿಷೇಧ ಸ್ಥಳದಲ್ಲಿ ಕಬ್ಬಿಣದ ತುಂಡು ಆಯಲು ಗ್ರಾಮಸ್ಥರು ಹೋಗಿದ್ದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಬಳ್ಳಾರಿ: ಗಣಿ ತ್ಯಾಜ್ಯದ ರಾಶಿ ಕುಸಿದು ಇಬ್ಬರು ಸಾವು - ಹುಬ್ಬಳ್ಳಿಯ ತ್ಯಾಜ್ಯ ಸಂಗ್ರಹ ಘಟಕದಲ್ಲಿ ಇಬ್ಬರ ಸಾವು
ಸಂಡೂರು ತಾಲೂಕಿನ ಸುಲ್ತಾನ್‌ಪುರ ಗ್ರಾಮದ ಹಿಂಭಾಗದ ಡಂಪಿಂಗ್ ಯಾರ್ಡ್ನಲ್ಲಿ ದುರ್ಘಟನೆ ನಡೆದಿದೆ.
ಗಣಿ ತ್ಯಾಜ್ಯದ ರಾಶಿ ಕುಸಿದು ಇಬ್ಬರು ಸಾವಿಗಿಡಾಗಿರುವ ಶಂಕೆ