ಬಳ್ಳಾರಿ:ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಕಡಲಬಾಳು ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಡೆದಿದೆ.
ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಸಾವು! - ಹಗರಿಬೊಮ್ಮನಹಳ್ಳಿ
ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಕಡಲಬಾಳು ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರು ಸಾವು!
ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಸಾವು!
ಹಗರಿಬೊಮ್ಮನಹಳ್ಳಿ ತಾಲೂಕಿನ ಕಡಲಬಾಳು ಗ್ರಾಮದ ಮಾಬುನ್ನಿ (21) ಹಾಗೂ ಕೆ.ಮಂಜಮ್ಮ (35) ಅವರು ಮೃತ ಪಟ್ಟವರೆಂದು ಗುರುತಿಸಲಾಗಿದೆ. ಗರ್ಭಿಣಿಯಾಗಿದ್ದ ಮಾಬುನ್ನಿ ಅವರು, ತಮ್ಮ ಮನೆಯ ಆವರಣದಲ್ಲಿ ತೊಳೆದ ಬಟ್ಟೆಗಳನ್ನು ಹಾಕುವಾಗ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.