ಕರ್ನಾಟಕ

karnataka

ETV Bharat / state

ಲಾಕ್​​​​​ಡೌನ್ ಎಫೆಕ್ಟ್ : ಉಜ್ಜನಿ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವ ರದ್ದು…! - ballari latest fair news

ಮಂಗಳವಾರ ಸಂಜೆ 5 ಗಂಟೆಗೆ ಜಾತ್ರಾ ಮಹೋತ್ಸವ ನಡೆಯಬೇಕಿತ್ತು, ಅಪಾರ ಪ್ರಮಾಣದ ಭಕ್ತರು ಪಾಲ್ಗೊಳ್ಳುವುದರಿಂದ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾದ್ಯವಾಗದ ಹಿನ್ನಲೆ ‌ಈ‌ ಜಾತ್ರಾ ಮಹೋತ್ಸವವನ್ನು ರದ್ದುಗೊಳಿಸಿ ಉಜ್ಜನಿ‌ ಪೀಠದ ವ್ಯವಸ್ಥಾಪಕ‌ರು ಆದೇಶ ಹೊರಡಿಸಿದ್ದಾರೆ.

lackdown
ಲಾಕ್ ಡೌನ್ ಎಫೆಕ್ಟ್

By

Published : Apr 27, 2020, 8:53 PM IST

ಬಳ್ಳಾರಿ :ಲಾಕ್​ಡೌನ್​ನಿಂದಾಗಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜನಿ ಪೀಠದ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನ ರದ್ದುಗೊಳಿಸಲಾಗಿದೆ.

ಮಂಗಳವಾರ ಸಂಜೆ 5 ಗಂಟೆಗೆ ಜಾತ್ರಾ ಮಹೋತ್ಸವ ನಡೆಯಬೇಕಿತ್ತು, ಅಪಾರ ಪ್ರಮಾಣದ ಭಕ್ತರು ಪಾಲ್ಗೊಳ್ಳುವುದರಿಂದ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗದ ಹಿನ್ನೆಲೆ ‌ಈ‌ ಜಾತ್ರಾ ಮಹೋತ್ಸವವನ್ನು ರದ್ದುಗೊಳಿಸಿ ಉಜ್ಜನಿ‌ ಪೀಠದ ವ್ಯವಸ್ಥಾಪಕ‌ರು ಆದೇಶ ಹೊರಡಿಸಿದ್ದಾರೆ.

ಶ್ರೀ ಮಠದ ಭಕ್ತರು ತಮ್ಮ ತಮ್ಮ ಮನೆಗಳಲ್ಲೇ ಮರುಳ ಸಿದ್ದೇಶ್ವರನನ್ನು ಆರಾಧಿಸುವಂತೆ ಸಿದ್ದಲಿಂಗ ರಾಜ ದೇಶಿ ಕೇಂದ್ರ ಶಿವಾಚಾರ್ಯ ಮಹಾ ಭಗವತ್ಪಾದರು ಮನವಿ ಮಾಡಿದ್ದಾರೆ.

ABOUT THE AUTHOR

...view details