ವಿಜಯನಗರ: ನಾಳೆಯಿಂದ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಸಿಎಂ ಬೊಮ್ಮಾಯಿ, ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಭೆ ಉದ್ಘಾಟನೆ ಮಾಡಲಿದ್ದಾರೆ.
ವಿಜಯನಗರ: ನಾಳೆ ಬಿಜೆಪಿ ಕಾರ್ಯಕಾರಣಿ ಸಭೆ - ವಿಜಯನಗರದಲ್ಲಿ ಮಾತನಾಡಿದ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅಶ್ವತ್‌ನಾರಾಯಣ್
ಎರಡು ದಿನಗಳ ಕಾಲ ವಿಜಯನಗರದಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ಆಯೋಜಿಸಲಾಗಿದೆ.
ನಾಳೆ ಬಿಜೆಪಿ ಕಾರ್ಯಕಾರಣಿ ಸಭೆ
ಸಭೆಯಲ್ಲಿ ಸಂಘಟನೆ ಕುರಿತು ಚರ್ಚೆ ಮಾಡಲಾಗುವುದು. ಚುನಾವಣೆ ಇದೆಯೆಂದು ಕಾರ್ಯಕಾರಣಿ ಮಾಡ್ತಿಲ್ಲ. ಇದು ಸಂಘಟನಾತ್ಮಕ ಚರ್ಚೆ ಎಂದು ಸಂಘಟನಾ ಕಾರ್ಯದರ್ಶಿ ಅಶ್ವತ್‌ನಾರಾಯಣ್ ಹೇಳಿದ್ದಾರೆ. ಇಲ್ಲಿಂದ 2023ರ ಬಿಜೆಪಿ ಚುನಾವಣಾ ಕಹಳೆ ಮೊಳಗಿಸುತ್ತೇವೆ. ಕೇಂದ್ರ ಮತ್ತು ರಾಜ್ಯದ ಯೋಜನೆ ಜನರಿಗೆ ತಲುಪಬೇಕು ಎಂದು ಅವರು ಹೇಳಿದರು.
ಇದನ್ನೂ ಓದಿ:ಬೆಂಗಳೂರಿನತ್ತ ಈಶ್ವರಪ್ಪ ಪಯಣ: ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಕಣ್ಣೀರು