ಕರ್ನಾಟಕ

karnataka

ETV Bharat / state

ಮಾರ್ಗ ಮಧ್ಯೆಯೇ ಹೆರಿಗೆ ನೋವು, ಆ್ಯಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ - ಉಜ್ಜಯಿನಿ 108 ಆಂಬ್ಯುಲೆನ್ಸ್

ಉಜ್ಜಯಿನಿ 108 ಆ್ಯಂಬುಲೆನ್ಸ್​​​ ಗಾಣಗಟ್ಟದಿಂದ ಮಂಜಮ್ಮಳನ್ನು ಜಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೆರಿಗೆ ನೊವು ಕಾಣಿಸಿಕೊಂಡಿದೆ. ಈ ವೇಳೆ, ಶುಶ್ರೂಷಕ ಮತ್ತು ಪೈಲಟ್ ಆ್ಯಂಬುಲೆನ್ಸ್ ನಲ್ಲಿ ಸುರಕ್ಷಿತ ಹೆರಿಗೆ ಮಾಡಿಸಿದರು.

birth to child in an ambulance
ಆ್ಯಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

By

Published : Apr 21, 2021, 5:22 PM IST

ಹೊಸಪೇಟೆ:ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿಯನ್ನು ಆ್ಯಂಬುಲೆನ್ಸ್​​​​​ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭ ದಾರಿ ಮಧ್ಯೆಯೇ ಹೆರಿಗೆಯಾದ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಗಾಣಗಟ್ಟ ಗ್ರಾಮದಲ್ಲಿ ನಡೆದಿದೆ.

ಓದಿ: ರಾಜಧಾನಿಯಲ್ಲಿ ಮತ್ತೊಬ್ಬ ರೌಡಿಶೀಟರ್ ಬರ್ಬರ ಹತ್ಯೆ : ಮರ್ಡರ್ ಮಾಡಿ ದುಷ್ಕರ್ಮಿಗಳು ಎಸ್ಕೇಪ್

ಉಜ್ಜಯಿನಿ 108 ಆ್ಯಂಬುಲೆನ್ಸ್​​​​​ ಗಾಣಗಟ್ಟದಿಂದ ಮಂಜಮ್ಮಳನ್ನು ಜಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೆರಿಗೆ ನೊವು ಕಾಣಿಸಿಕೊಂಡಿದೆ. ಈ ವೇಳೆ ಶುಶ್ರೂಷಕ ಮತ್ತು ಪೈಲಟ್ ಆ್ಯಂಬುಲೆನ್ಸ್ ನಲ್ಲಿ ಸುರಕ್ಷಿತ ಹೆರಿಗೆ ಮಾಡಿಸಿದರು. ಬಳಿಕ ತಾಯಿ ಮತ್ತು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ತಾಯಿ ಮತ್ತು ಗಂಡು ಮಗು ಆರೋಗ್ಯವಾಗಿದ್ದಾರೆ.

ABOUT THE AUTHOR

...view details