ಬಳ್ಳಾರಿ: ಭಾರತ್ ಜೋಡೋ ಯಾತ್ರೆಯ ಸಮಾವೇಶಕ್ಕೆ ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಇಂದು ಸಂಜೆ ನಡೆದಿದೆ. ಗದಗ ಮೂಲದ ಮಾಲನ್ ಭೀ ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ.
ಭಾರತ್ ಜೋಡೋ ಯಾತ್ರೆ: ಸಮಾವೇಶಕ್ಕೆ ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು - ಈಟಿವಿ ಭಾರತ ಕನ್ನಡ
ಭಾರತ್ ಜೋಡೋ ಯಾತ್ರೆಯ ಸಮಾವೇಶಕ್ಕೆ ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಭಾರತ್ ಜೋಡೋ ಯಾತ್ರೆ: ಸಮಾವೇಶಕ್ಕೆ ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು
ಬಳ್ಳಾರಿಯಲ್ಲಿ ಸಮಾವೇಶ ಮುಗಿಸಿ ಬಸ್ನಲ್ಲಿ ಮರಳುತ್ತಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಮಹಿಳೆಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ :ವಿಜಯಪುರ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಲವರ್ ಹೆಣ ನದಿಗೆಸೆಯುವ ಮುನ್ನವೇ ಪ್ರೇಯಸಿ ಆತ್ಮಹತ್ಯೆ