ಹೊಸಪೇಟೆ(ವಿಜಯನಗರ): ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸಿಕೇರೆ ಸರ್ಕಾರಿ ಆಸ್ಪತ್ರೆಯಲ್ಲಿಂದು ಬಳ್ಳಾರಿ ಕ್ಷೇತ್ರದ ಲೋಕಸಭಾ ಸದಸ್ಯ ವೈ.ದೇವೇಂದ್ರಪ್ಪ ಕೊವೀಡ್ ಲಸಿಕೆ ಹಾಕಿಸಿಕೊಂಡರು.
ಕೋವಿಡ್ ಲಸಿಕೆ ಹಾಕಿಸಿಕೊಂಡ ಸಂಸದ ವೈ.ದೇವೇಂದ್ರಪ್ಪ - ಸಂಸದ ವೈ.ದೇವೇಂದ್ರಪ್ಪ
ಎರಡನೇ ಹಂತದ ಕೋವಿಡ್ ವ್ಯಾಕ್ಸಿನೇಷನ್ ಮುಂದುವರೆದಿದ್ದು, ಸಂಸದ ವೈ.ದೇವೇಂದ್ರಪ್ಪ ಲಸಿಕೆ ಹಾಕಿಸಿಕೊಂಡಿದ್ದಾರೆ. ಇಲ್ಲಿನ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಹಾಕಿಸಿಕೊಂಡಿದ್ದಾರೆ.
ಸಂಸದ ವೈ.ದೇವೇಂದ್ರಪ್ಪ
ಸಂಸದ ವೈ.ದೇವೇಂದ್ರಪ್ಪ ಕೋವಿಡ್ ಹಾಕಿಸಿಕೊಂಡು ಕೆಲಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದರು. ಹಿರಿಯ ನಾಗರಿಕರಿಗೆ ಹಾಗೂ 45 ವರ್ಷದಿಂದ 60 ವರ್ಷದ ಒಳಗಿನ ನಾಗರಿಕರಿಗೆ ಕೋವಿಡ್ ಲಸಿಕೆಯನ್ನು ಹಾಕಲಾಗುತ್ತಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಹಾಗೂ ಆಯ್ದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಕಲಾಗುತ್ತಿದೆ.
Last Updated : Mar 13, 2021, 6:25 PM IST