ಕರ್ನಾಟಕ

karnataka

ETV Bharat / state

ಯುವತಿ ನಾಪತ್ತೆ: ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲು - Young Women Missing in Hospet

ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ನರಸಾಪುರ ಮಾಗಾಣಿಯ ಯುವತಿ ಅನ್ನಪೂರ್ಣ (19) ಮಾ.4 ರಿಂದ ಕಾಣೆಯಾಗಿದ್ದಾಳೆ. ಈ ಕುರಿತು ಪೋಷಕರು ದೂರು ದಾಖಲಿಸಿದ್ದಾರೆ.

Young Women Missing
ಯುವತಿ ನಾಪತ್ತೆ

By

Published : Mar 11, 2020, 8:23 AM IST

ಹೊಸಪೇಟೆ:ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ನರಸಾಪುರ ಮಾಗಾಣಿಯ ಯುವತಿ ಅನ್ನಪೂರ್ಣ (19) ಮಾ.4 ರಿಂದ ಕಾಣೆಯಾಗಿದ್ದಾಳೆ.

ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಹೋದ ಮಗಳು ಮನೆಗೆ ವಾಪಸ್​ ಬಂದಿಲ್ಲ ಎಂದು ಪೋಷಕರು ತಿಳಿಸಿದ್ದು, ಈ ಕುರಿತು ದೂರು ದಾಖಲಿಸಿದ್ದಾರೆ.

ಚಹರೆ ಗುರುತು: ಎತ್ತರ 5.2 ಅಡಿ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ. ಯುವತಿ ಕಾಣೆಯಾದ ದಿನ ಗುಲಾಬಿ ಮತ್ತು ಹಳದಿ ಬಣ್ಣದ ಟಾಪ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಳು ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details