ಬೀದರ್: ಜಿಲ್ಲೆಯಲ್ಲಿ 10 ಜನರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಮಹಾಮಾರಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಅಲ್ಲದೆ 23 ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೀದರ್ ಜಿಲ್ಲೆಯಲ್ಲಿ 10 ಜನರಲ್ಲಿ ಕಾಣಿಸಿಕೊಂಡ ಕೊರೊನಾ! - ಬೀದರ್ ಕೊರೊನಾ ಸುದ್ದಿ,
ಬೀದರ್ ಜಿಲ್ಲೆಯಲ್ಲಿ ಕೇವಲ 10 ಜನರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಓರ್ವ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಬೀದರ್ ಜಿಲ್ಲೆಯಲ್ಲಿ 10 ಜನರಲ್ಲಿ ಕಾಣಿಸಿಕೊಂಡ ಕೊರೊನಾ
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,764 ಕ್ಕೇರಿಕೆಯಾಗಿದೆ. ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 6,334 ಕ್ಕೆ ಏರಿದೆ. 163 ಜನರು ಸಾವನಪ್ಪಿದ್ದು, ಇನ್ನೂ 263 ಜನ ಸೋಂಕಿತರಿಗೆ ವಿವಿಧ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.