ಬೀದರ್:ಇಂದು ಜಿಲ್ಲಾದ್ಯಂತ ವಿವಿಧ ಕೊರೊನಾ ವಿಶೇಷ ವಾರ್ಡ್ಗಳಿಂದ 100 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೀದರ್: 100 ಕೊರೊನಾ ಸೋಂಕಿತರು ಗುಣಮುಖ - ಕೊರೊನಾ ಅಪ್ಡೇಟ್
ಬೀದರ್ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,219 ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 5,601 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅಲ್ಲದೇ 151 ಜನರು ಸಾವನಪ್ಪಿದ್ದಾರೆ.
ಬೀದರ್ ಜಿಲ್ಲೆ
ಜಿಲ್ಲೆಯ ಔರಾದ್, ಭಾಲ್ಕಿ, ಹುಮನಾಬಾದ್, ಬಸವಕಲ್ಯಾಣ, ಬೀದರ್ ತಾಲೂಕಿನಾದ್ಯಂತ ಇಂದು 43 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,219 ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 5,601 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅಲ್ಲದೆ 151 ಜನರು ಸಾವನಪ್ಪಿದ್ದಾರೆ.