ಬೀದರ್: ಜಿಲ್ಲೆಯಲ್ಲಿ ಕೊರೊನಾ ವಿರುದ್ಧ ಸಮರ ಮುಂದುವರೆದಿದ್ದು ಇಂದು ಒಂದೇ ದಿನ 112 ಜನ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಇಂದು 112 ಜನ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ... - Bidar corona news
ಬೀದರ್ ಜಿಲ್ಲೆಯಲ್ಲಿ 30 ಜನ ಸೋಂಕಿತರು ಪತ್ತೆಯಾಗಿದ್ದು, ಇಂದು ಒಂದೇ ದಿನ 112 ಜನ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೀದರ್
ಜಿಲ್ಲೆಯ ಬಸವಕಲ್ಯಾಣ, ಹುಮನಾಬಾದ್, ಭಾಲ್ಕಿ, ಬೀದರ್ ಹಾಗೂ ಔರಾದ್ ತಾಲೂಕಿನಲ್ಲಿ 30 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,556 ಕ್ಕೆ ಏರಿಕೆಯಾಗಿದ್ದು, 6,005 ಜನ ಸೋಂಕಿತರು ಗುಣಮುಖರಾಗಿದ್ದು 158 ಜನ ಸಾವನಪ್ಪಿದ್ದಾರೆ ಎಂದು ಕೊರೊನಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.