ಬೀದರ್:ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಇಳಿಮುಖವಾಗ್ತಿದ್ದು, ನಿನ್ನೆ 18 ಜನರಿಗೆ ಮಾತ್ರ ಕೊರೊನಾ ದೃಢಪಟ್ಟಿದೆ.
ಜಿಲ್ಲೆಯಲ್ಲಿ ನಿನ್ನೆ 18 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 60 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,712ಕ್ಕೆ ಏರಿಕೆಯಾಗಿದ್ದು, ಒಟ್ಟು 6,222 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇನ್ನು ಕೊರೊನಾಗೆ 162 ಜನರು ಸಾವನ್ನಪ್ಪಿದ್ದಾರೆ. 324 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.