ಬೀದರ್:ಗಡಿ ಜಿಲ್ಲೆ ಬೀದರ್ನಲ್ಲಿ 12 ವರ್ಷದ ಮಗು ಸೇರಿದಂತೆ ಮೂವರಲ್ಲಿ ಕೋವಿಡ್ -19 ವೈರಾಣು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆ ಆಗಿದೆ.
ಬೀದರ್ನಲ್ಲಿಂದು ಮತ್ತೆ ಮೂವರಿಗೆ ಪಾಸಿಟಿವ್: ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆ - ಬೀದರ್ನಲ್ಲಿ ಮತ್ತೆ ಮೂವರಿಗೆ ಸೋಂಕು
ಮೂವರು ಸೋಂಕಿತರು ಸೇರಿ ಬೀದರ್ ಜಿಲ್ಲೆಯಲ್ಲಿ ಇದೀಗ ಸೋಂಕಿತರ ಸಂಖ್ಯೆ 26ಕ್ಕೆ ಏರಿದೆ. ಈ ಪೈಕಿ 14 ಜನರು ಗುಣಮುಖವಾಗಿ ಮನೆಗೆ ವಾಪಸ್ ಆಗಿದ್ದಾರೆ. ಒಬ್ಬ ಸೋಂಕಿತ ಸಾವನಪ್ಪಿದ್ದು ಉಳಿದ 11 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೀದರ್ ಕೊರೊನಾ ಅಪ್ಡೇಟ್
ಮೂವರು ಸೋಂಕಿತರು ಸೇರಿ ಬೀದರ್ ಜಿಲ್ಲೆಯಲ್ಲಿ ಇದೀಗ ಸೋಂಕಿತರ ಸಂಖ್ಯೆ 26 ಕ್ಕೇರಿದ್ದು ಈ ಪೈಕಿ 14 ಜನರು ಗುಣಮುಖವಾಗಿ ಮನೆಗೆ ವಾಪಸ್ ಆಗಿದ್ದಾರೆ. ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ಉಳಿದ 11 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಟ್ಟಾರೆ ಕರ್ನಾಟಕದಲ್ಲಿ 789 ಮಂದಿ ಸೋಂಕಿಗೆ ತುತ್ತಾಗಿದ್ದು,30 ಮಂದಿ ಸಾವನ್ನಪ್ಪಿದ್ದಾರೆ.
Last Updated : May 9, 2020, 3:15 PM IST