ಕರ್ನಾಟಕ

karnataka

ETV Bharat / state

ಬೀದರ್​ನಲ್ಲಿ​ ಇಂದು 5 ಕೊರೊನಾ ಕೇಸ್​ ಪತ್ತೆ: 529ಕ್ಕೆ ಏರಿದ ಸೋಂಕಿತರ ಸಂಖ್ಯೆ - ಬೀದರ್​ ಕೊರೊನಾ ವರದಿ

ಬೀದರ್​ನಲ್ಲಿ ಇಂದು 5 ಹೊಸ ಕೊರೊನಾ ಪಾಸಿಟಿವ್​ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಪ್ಪರಗಾಂವ್ ಗ್ರಾಮದಲ್ಲಿ 4 ಪಾಸಿಟಿವ್ ಕೇಸ್​ಗಳು​ ಪತ್ತೆಯಾಗಿವೆ. ಔರಾದ್ ತಾಲೂಕಿನ ಇಗ್ಯಾಳ ತಾಂಡದ ಮಹಿಳೆಯೊಬ್ಬರಲ್ಲಿ ಸೋಂಕು ಧೃಡಪಟ್ಟಿದೆ.

Bidar
ಬೀದರ್​ನಲ್ಲಿ​ ಇಂದು 5 ಪಾಸಿಟಿವ್ ಕೇಸ್​ ಪತ್ತೆ

By

Published : Jun 24, 2020, 9:20 PM IST

ಬೀದರ್: ಮಹಾರಾಷ್ಟ್ರದಿಂದ ವಾಪಸಾದವರಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇಂದು 5 ಹೊಸ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆಯಾಗಿದೆ.

ಬೀದರ್​ನಲ್ಲಿ​ ಇಂದು 5 ಕೊರೊನಾ ಕೇಸ್​ ಪತ್ತೆ
ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಪ್ಪರಗಾಂವ್ ಗ್ರಾಮದಲ್ಲಿ 4 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. ಔರಾದ್ ತಾಲೂಕಿನ ಇಗ್ಯಾಳ ತಾಂಡದ ಮಹಿಳೆಯೊಬ್ಬರಲ್ಲಿ ಸೋಂಕು ಧೃಡಪಟ್ಟಿದೆ. ಇಂದು ಜಿಲ್ಲೆಯಲ್ಲಿ ಗುಣಮುಖರಾದ 12 ಜನರನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 378 ಸೋಂಕಿತರು ಗುಣಮುಖರಾಗಿ ಮನೆಗೆ ವಾಪಸಾಗಿದ್ದು, 15 ಜನರು ಸಾವನ್ನಪ್ಪಿದ್ದಾರೆ.

ABOUT THE AUTHOR

...view details