ಕರ್ನಾಟಕ

karnataka

ETV Bharat / state

ಬೀದರ್ ಜಿಲ್ಲೆಯಲ್ಲಿ ಮತ್ತೆ 6 ಮಂದಿಗೆ ತಗುಲಿದ ಕೊರೊನಾ - Bidar Latest Corona Update News

ಬೀದರ್ ಜಿಲ್ಲೆಯಲ್ಲಿ ನಿನ್ನೆ 6 ಹೊಸ ಕೊರೊನಾ ಪಾಸಿಟಿವ್​ ಕೇಸ್​ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 6,892ಕ್ಕೆ ಏರಿದೆ.

Bidar
ಬೀದರ್ ಜಿಲ್ಲೆಯಲ್ಲಿ 6 ಮಂದಿಗೆ ಕೊರೊನಾ ಪಾಸಿಟಿವ್..

By

Published : Oct 31, 2020, 7:37 AM IST

ಬೀದರ್: ಜಿಲ್ಲೆಯಲ್ಲಿ ನಿನ್ನೆ 6 ಜನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 10 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 63 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ಬುಲೆಟಿನ್​

ಜಿಲ್ಲೆಯಲ್ಲಿ ಇಲ್ಲಿಯವರೆಗೆ 6,892 ಜನರಿಗೆ ಸೋಂಕು ತಗುಲಿದೆ. ಈ ಪೈಕಿ 6,662 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 163 ಜನ ಸಾವನ್ನಪ್ಪಿದ್ದಾರೆ ಎಂದು ಕೊರೊನಾ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ABOUT THE AUTHOR

...view details