ಬೀದರ್: ಜಿಲ್ಲೆಯಲ್ಲಿಂದು 7 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 562ಕ್ಕೆ ಏರಿಕೆಯಾಗಿದೆ.
ಬೀದರ್ : 7 ಜನರಲ್ಲಿ ಸೋಂಕು ದೃಢ...ಸೋಂಕಿತರ ಸಂಖ್ಯೆ 562ಕ್ಕೆ ಏರಿಕೆ
ಜಿಲ್ಲೆಯಲ್ಲಿಂದು 7 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 562ಕ್ಕೆ ಏರಿಕೆಯಾಗಿದೆ.
Bidar corona case
ಹೌದು, ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಔರಾದ್ ತಾಲೂಕಿನ ನಿಡೊದದಲ್ಲಿ ಒಂದು, ಬಸವಕಲ್ಯಾಣದಲ್ಲಿ ಮೂರು, ಭೋಸ್ಗಾದಲ್ಲಿ ಒಂದು, ಮೊರಖಂಡಿಯಲ್ಲಿ ಒಂದು, ಕಮಲನಗರದಲ್ಲಿ ಒಂದು ಪ್ರಕರಣ ಸೇರಿ ಒಟ್ಟು 7 ಸೋಂಕು ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 562ಕ್ಕೆ ಏರಿಕೆಯಾಗಿದೆ.